ಪರ್ಲಡ್ಕ, ಪುತ್ತೂರು, ಕರ್ನಾಟಕ - 574201.

ಸಮಯ
10:00 AM - 6:00 PM

  ಡಾ.ಶಿವರಾಮ ಕಾರಂತರ ಬಾಲವನದಲ್ಲಿ ನಡೆಯುವ ವಾರದ ಕಾರ್ಯಕ್ರಮ ದಿನಾಂಕ: 23.10.2020ನೇ ಶುಕ್ರವಾರ ಪೂರ್ವಾಹ್ನ 11.00 ಗಂಟೆಗೆ ಆನ್ ಲೈನ್ ಮೂಲಕ ನಡೆಯಲಿದೆ. ಈ ವಾರದ ಕಾರ್ಯಕ್ರಮದಲ್ಲಿ ಕನ್ನಡದ ಹಿರಿಯ ಲೇಖಕಿ, ನಿವೃತ್ತ ಪ್ರಾಧ್ಯಾಪಕಿ ಡಾ.ಯು ಮಹೇಶ್ವರಿ ಯವರು ಡಾ.ಕಾರಂತರ ಪತ್ರ ಸಾಹಿತ್ಯ ಎನ್ನುವ ವಿಷಯದಲ್ಲಿ ಮಾತನಾಡುತ್ತಾರೆ.
ಈ ಕಾರ್ಯಕ್ರಮ ಡಾ.ಶಿವರಾಮ ಕಾರಂತರ ಬಾಲವನ ಫೇಸ್ ಬುಕ್, ಯೂಟ್ಯೂಬ್, ಬಾಲವನದ ಎಲ್ಲಾ ವಾಟ್ಸ್ ಆಪ್ ಗ್ರೂಪ್, ಪುತ್ತೂರು ಸುದ್ದಿ ಮಲ್ಟಿಮೀಡಿಯಾ ಚಾನೆಲ್ ಮತ್ತು ಗ್ರೂಪ್, ಸ್ಥಳೀಯ ದೃಶ್ಯ ಮಾದ್ಯಮಗಳ ಮೂಲಕ ಪ್ರಸಾರಗೊಳ್ಳಲಿದೆ. ಸಹಾಯಕ ಆಯುಕ್ತರ ಕಛೇರಿ ಪುತ್ತೂರು ಇವರ ಸಹಯೋಗದಲ್ಲಿ ನಡೆಯುವ ಈ ಕಾರ್ಯಕ್ರಮಕ್ಕೆ ಪುತ್ತೂರಿನ ಪತ್ರಕರ್ತರು, ತಾಲೂಕು ಪತ್ರಕರ್ತರ ಸಂಘ, ವಿಭಾ ಟೆಕ್ನಾಲಜಿ ಹಾಗೂ ಸಿಟಿವಿ ಕೇಬಲ್ ನೆಟ್ವರ್ಕ್ನವರು ಕಾರ್ಯಕ್ರಮಕ್ಕೆ ಸಹಕರಿಸಲಿದ್ದಾರೆ. ನೀವೂ ವೀಕ್ಷಿಸುವಂತೆ ಕೋರುತ್ತೇವೆ.  

https://www.facebook.com/balavana.puttur/videos/2691932344378424/?sfnsn=wiwspmo