ಪರ್ಲಡ್ಕ, ಪುತ್ತೂರು, ಕರ್ನಾಟಕ - 574201.
ಡಾ.ಶಿವರಾಮ ಕಾರಂತರ ಬಾಲವನದಲ್ಲಿ ನಡೆಯುವ ವಾರದ ಕಾರ್ಯಕ್ರಮ ದಿನಾಂಕ: 16.10.2020ನೇ ಶುಕ್ರವಾರ ಪೂರ್ವಾಹ್ನ 11.00 ಗಂಟೆಗೆ ಆನ್ ಲೈನ್ ಮೂಲಕ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ರಂಗ ದೀಪ ಪುತ್ತೂರು ಇವರು ಪ್ರಸ್ತುತ ಪಡಿಸುವ ತ್ರಿ ಭಾವಂ ನೃತ್ಯ ರೂಪಕ (ಕು. ದೀಕ್ಷಾ ಬಿ.ಎನ್, ಕು. ಮೀರಾ ಎಂ, ಕು. ವೈಷ್ಣವಿ ಆರ್ ಚಂದ್ರ ಇವರಿಂದ) ನಡೆಯಲಿದೆ.
ಈ ಕಾರ್ಯಕ್ರಮ ಡಾ.ಶಿವರಾಮ ಕಾರಂತರ ಬಾಲವನ ಫೇಸ್ ಬುಕ್, ಯೂಟ್ಯೂಬ್, ಬಾಲವನದ ಎಲ್ಲಾ ವಾಟ್ಸ್ ಆಪ್ ಗ್ರೂಪ್, ಪುತ್ತೂರು ಸುದ್ದಿ ಮಲ್ಟಿಮೀಡಿಯಾ ಚಾನೆಲ್ ಮತ್ತು ಗ್ರೂಪ್, ಸ್ಥಳೀಯ ದೃಶ್ಯ ಮಾದ್ಯಮಗಳ ಮೂಲಕ ಪ್ರಸಾರಗೊಳ್ಳಲಿದೆ.
ಪುತ್ತೂರಿನ ಪತ್ರಕರ್ತರು, ತಾಲೂಕು ಪತ್ರಕರ್ತರ ಸಂಘ, ವಿಭಾ ಟೆಕ್ನಾಲಜಿ ಹಾಗೂ ಸಿಟಿವಿ ಕೇಬಲ್ ನೆಟ್ವರ್ಕ್ನವರು ಕಾರ್ಯಕ್ರಮಕ್ಕೆ ಸಹಕರಿಸಲಿದ್ದಾರೆ. ನೀವೂ ವೀಕ್ಷಿಸುವಂತೆ ಕೋರುತ್ತೇವೆ.